33.8 C
ಪುತ್ತೂರು, ಬೆಳ್ತಂಗಡಿ
February 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.5 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ , ಪುತ್ರ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ಪುತ್ರ ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

Related posts

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya
error: Content is protected !!