April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.6 ರಂದು ಬೆಳಿಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸಿನಿಮಾ ಮುಂದಿನ ತಿಂಗಳು ಮಾರ್ಚ್ ನಲ್ಲಿ ರಿಲೀಸ್ ಅಗಲಿದ್ದು. ಇದಕ್ಕಾಗಿ ಕುಟುಂಬ ಜೊತೆ ವಿವಿಧ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವುದಾಗಿ ನಿರ್ಮಾಪಕ ಹರಿಪ್ರಸಾದ್ ಮಾಹಿತಿ ನೀಡಿದರು.

ನಟ ದೇವರಾಜ್,‌ ಪತ್ನಿ , ಪುತ್ರ ನಟ ಪ್ರಜ್ವಲ್ ದೇವರಾಜ್, ಪತ್ನಿ ರಾಗಿಣಿ ಪ್ರಜ್ವಲ್ ದೇವರಾಜ್, ಪುತ್ರ ನಟ ಪ್ರಣಮ್ ದೇವರಾಜ್ ,ನಿರ್ಮಾಪಕ ಹರಿಪ್ರಸಾದ್ ಜೊತೆಯಲ್ಲಿದ್ದರು.

Related posts

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya
error: Content is protected !!