April 19, 2025
Uncategorized

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

ಉಜಿರೆ: ಧಾರವಾಡದ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜ.31 ಹಾಗೂ ಫೆ.1ರಂದು ನಡೆದ ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳದಲ್ಲಿ ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಯಾರಿಸಿರುವ‘EmpowHer’ ಎಂಬ ಪ್ರೊಜೆಕ್ಟ್ ಗೆ ಸಮಾಧಾನಕರ ಬಹುಮಾನ ಪಡೆದುಕೊಂಡಿದೆ.

ಮಹಿಳಾ ಸುರಕ್ಷತೆಯ ಮೇಲೆ ಕೇಂದ್ರೀಕರಿಸಿದ ಈ ಪ್ರೊಜೆಕ್ಟ್ ಅನ್ನು ಕಾಲೇಜಿನ ವಿದ್ಯಾರ್ಥಿಗಳಾದ ಸಾಗರ್ ಮತ್ತು ಸೃಜನ್, ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಜೋಯನ್ ಮತ್ತು ಅರ್ನವ್ ನಾಯಕ್, ಎಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮಹೇಶ್ ಅವರ ಮಾರ್ಗದರ್ಶನದಲ್ಲಿ ಅಭಿವೃದ್ಧಿಪಡಿಸಿದ್ದಾರೆ. ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ಅಭಿನಂದಿಸಿರುತ್ತಾರೆ.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya
error: Content is protected !!