37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

ಕೊರಿಂಜ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮವನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಇವರು ದೀಪ ಪ್ರಜ್ವಲಿಸುವ ಮುಖಾಂತರ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಗೌಡ ಅಣವು, ಕಾರ್ಯದರ್ಶಿ ಶ್ರೀಮತಿ ಕೇಶವತಿ ,ಜೊತೆ ಕಾರ್ಯದರ್ಶಿ ಗಣೇಶ ಗೌಡ ಬನಾರಿ, ಆಡಳಿತ ಸಮಿತಿ ಸದಸ್ಯರಾದ ಜನಾರ್ಧನ ಗೌಡ ನಾಕಾಲು, ಸೇಸಪ್ಪ ರೈ ಕೊರಿಂಜ, ಲಿಂಗಪ್ಪ ನಾಯ್ಕ ಮುರತ್ತಕೋಡಿ, ಸುನೀಲ್ ಗೌಡ ಅಣವು,ಸುಂದರ ಪೂಜಾರಿ ಬೆದ್ರಮಜಲು ಮತ್ತು ಗೋಪಾಲಕೃಷ್ಣ ಗೌಡ ನೀನಿ ಹಾಜರಿದ್ದರು. ಕಾರ್ಯಕ್ರಮವನ್ನು ಸೀತಾರಾಮ ಆಳ್ವ ಕೊರಿಂಜ‌ ನಿರೂಪಿಸಿದರು.

Related posts

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya
error: Content is protected !!