ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

ಉಜಿರೆಯ ಶ್ರೀ ಧ. ಮಂ. ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೊಧನ ಕೇಂದ್ರದ ಅಭ್ಯರ್ಥಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ ದೊರೆತಿದೆ.
ಇವರು ಡಾ. ಬಿ. ಪಿ. ಸಂಪತ್ ಕುಮಾರ ಅವರ ಮಾರ್ಗದರ್ಶನದಲ್ಲಿ ಸುಳ್ಯ ಪರಿಸರದ ಕನ್ನಡ ಕಥನ ಸಾಹಿತ್ಯದಲ್ಲಿ ಸ್ತ್ರೀ ಪ್ರತಿನಿಧೀಕರಣ ಎಂಬ ವಿಷಯದ ಮೇಲೆ ಮಹಾಪ್ರಬಂಧ ರಚಿಸಿ ಪಿಎಚ್. ಡಿ. ಪದವಿಗಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು.

ಪ್ರಸ್ತುತ ಇವರು ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಡಾ. ದಿವ ಕೊಕ್ಕಡ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ವೇಣೂರು ನಿಟ್ಟಡೆಯ ಬಾಲಪ್ರತಿಭೆ ಯಶ್ವಿತ್ ಎಚ್.ಗೆ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಧರ್ಮಸ್ಥಳ: ಪೊಸೊಳಿಕೆಯಲ್ಲಿ ರಬ್ಬರ್ ಒಣಗಿಸುವ ‘ಸ್ಮೋಕ್ ಹೌಸ್’ ಕಟ್ಟಡಕ್ಕೆ ಬೆಂಕಿ; ಲಕ್ಷಾಂತರ ರೂ ನಷ್ಟ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya
error: Content is protected !!