April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

ಕೊಕ್ಕಡ: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಹಾಗೂ ತುಳು ಶಿವಳ್ಳಿ ಮಧ್ವಬ್ರಾಹ್ಮಣ ಮಹಾಮಂಡಲ ಸಹಯೋಗದಲ್ಲಿ ಶ್ರೀ ಮಧ್ವನವಮ್ಯುತ್ಸವ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮದ್ವಾಚಾರ್ಯರ ಪಾದಸ್ಪರ್ಶದಿಂದ ಪಾವನಗೊಂಡ ವಿವಿಧ ಕ್ಷೇತ್ರಗಳ ಪೈಕಿ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಕೆ.ರಮಾನಂದ ಭಟ್ ಅವರನ್ನು

ಕ್ಷೇತ್ರಗಳ ಪ್ರತಿನಿಧಿಗಳ ಪರವಾಗಿ ಉಡುಪಿ ಶ್ರೀ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಂನ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Related posts

ಡಿ.12ರಂದು ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya
error: Content is protected !!