ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಿ ಜಿಲ್ಲಾ ಧಾರ್ಮಿಕ ಪರಿಷತ್ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಆದೇಶ ನೀಡಿದೆ.
ಸದಸ್ಯರುಗಳಾಗಿ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಹೆಚ್. ಪದ್ಮ ಗೌಡ, ದಯಾನಂದ ಪಿ. ಬೆಳಾಲು, ದಾಮೋದರ ಗೌಡ ಸುರುಳಿ, ರಾಜಪ್ಪ ಗೌಡ ಪುಚ್ಚೆ ಹಿತ್ತು, ಸುರೇಶ್ ಭಟ್, ದಿನೇಶ್ ಎಂ. ಕೆ., ವಾರಿಜ ಗುಂಡ್ಯ, ಕವಿತಾ ಉಮೇಶ್, ಅರ್ಚಕ ಕೇಶವ ರಾಮಯಾಜಿ ನೇಮಕವಾಗಿದ್ದಾರೆ.