ಆಯ್ಕೆಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ್ ಕಿಲ್ಲೂರು ಆಯ್ಕೆ by Suddi UdayaFebruary 8, 2025February 8, 2025 Share0 ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿಗುರುರಾಜ್ ಕಿಲ್ಲೂರು ಆಯ್ಕೆಯಾಗಿದ್ದಾರೆ.ಇವರು ಈ ಹಿಂದೆ ತಾಲೂಕು ಯುವ ಕಾಂಗ್ರೆಸ್ಸಿನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ.ಅಲ್ಲದೆ ಸಾಮಾಜಿಕವಾಗಿ ಧಾರ್ಮಿಕವಾಗಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. Share this:PostPrintEmailTweetWhatsApp