37.5 C
ಪುತ್ತೂರು, ಬೆಳ್ತಂಗಡಿ
February 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

ಬೆಳ್ತಂಗಡಿ: ದೆಹಲಿ ಚುನಾವಣೆಯಲ್ಲಿ ಬಿಜೆಪಿ ೪೮ ಸೀಟುಗಳನ್ನು ಪಡೆದುಕೊಂಡು ಜಯಭೇರಿ ಭಾರಿಸಿದ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯಲ್ಲಿ ವಿಜಯೋತ್ಸವನ್ನು ಆಚರಿಸಲಾಯಿತು.

ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ ಎಂ. ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಪ್ರಮುಖರಾದ ಸೀತಾರಾಮ ಬೆಳಾಲು, ಸದಾನಂದ ಪೂಜಾರಿ ಉಂಗಿಲಬೈಲು, ಸುಂದರ ಹೆಗ್ಡೆ ವೇಣೂರು, ಮೋಹನ್ ಅಂಡಿಂಜೆ, ಚೆನ್ನಕೇಶವ ಮುಂಡಾಜೆ, ಶರತ್‌ಕುಮಾರ್ ಶೆಟ್ಟಿ, ಅರವಿಂದ ಲಾಯಿಲ, ಮಾಧವ ಶಿರ್ಲಾಲು, ಪ್ರಭಾಕರ ಆಚಾರ್ಯ ಸವಣಾಲು, ಚಂದ್ರರಾಜ್ ಮೇಲಂತಬೆಟ್ಟು, ಮಹೇಶ್ ಕೋಟ್ಯಾನ್, ಮಂಜುನಾಥ ಸಾಲ್ಯಾನ್, ಯಶವಂತ ಡೆಚ್ಚಾರ್, ರೂಪ ಮಡಂತ್ಯಾರು, ಶೋಭಾ ಕುಲಾಲ್ ಬಳೆಂಜ,ಜಯಾನಂದ ಕಲ್ಲಾಪು, ಜಗದೀಶ್ ಕನ್ನಾಜೆ, ಅಭಿಜಿತ್ ಜೈನ್ ನಾರಾವಿ, ನೇಮಯ್ಯ ಕುಲಾಲ್ ವೇಣೂರು, ಕೊರಗಪ್ಪ ಗೌಡ ಚಾರ್ಮಾಡಿ, ಈಶ್ವರ ಭೈರ, ಪ್ರಭಾಕರ ಆಚಾರ್ಯ, ಉಮೇಶ್ ಕುಲಾಲ್ ಜಿ.ಕೆರೆ, ವಸಂತಿ ಮಚ್ಚಿನ, ಉಮೇಶ್ ನಡ್ತಿಕಲ್, ಲಕ್ಷ್ಮೀಕಾಂತ ಶೆಟ್ಟಿ, ಆಶಾ ಸಲ್ದಾನ, ಹರೀಶ್ ಕಳೆಂಜ ಮೊದಲಾದವರು ಉಪಸ್ಥಿತರಿದ್ದರು.


ನಂತರ ಸಂಸದರು ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

Related posts

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya
error: Content is protected !!