25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ಎನ್ಎಸ್ ಯು ಐ ಅಧ್ಯಕ್ಷರಾಗಿ , ಜಿಲ್ಲಾ ಎನ್ಎಸ್ ಯು ಐ ಅಧ್ಯಕ್ಷರಾಗಿ, ರಾಜ್ಯ ಎನ್ಎಸ್ ಯು ಐ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ, ಬಂದಾರು ಗ್ರಾಮದ ಕೊಲ್ಲಾಜೆ ನಿವಾಸಿ ವಿಶ್ವನಾಥ ಮತ್ತು ಸುಚಿತ್ರಾ ವಿಶ್ಚನಾಥ್ ಕೊಲ್ಲಾಜೆ ರವರ ಪುತ್ರ.

Related posts

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!