ಉಜಿರೆ: ರಾಷ್ಟ್ರೀಯ ಹೆದ್ದಾರಿಯ ಉಜಿರೆ ಕಾಶಿಬೆಟ್ಟು ಬಳಿ ಬೋಲೆರೋ ವಾಹನವು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಘಟನೆ ಫೆ.8 ರಂದು ನಡೆದಿದೆ.
ಬೆಳ್ತಂಗಡಿಯಿಂದ ಉಜಿರೆ ಕಡೆ ತೆರಳುತ್ತಿದ್ದ ಬೋಲೆರೋ ವಾಹನವು ನಿಯಂತ್ರಣ ತಪ್ಪಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದಿದ್ದು ಬೋಲೆರೋ ವಾಹನವು ಹಾನಿಯಾಗಿದೆ. ಬೋಲೆರೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.