41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

ಗುರುವಾಯನಕೆರೆ: ಭಕ್ತರ ಪಾಲಿನ ಕಾರಣಿಕ ಕ್ಷೇತ್ರವಾಗಿ, ಅಜಿಲ ಸೀಮೆಯಲ್ಲಿ ಕಲಿಯುಗದ ಕೈಲಾಸವೆಂದೇ ಹೆಗ್ಗಳಿಕೆ ಪಡೆದಿರುವ ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮದಲ್ಲಿ ಹೊರೆಕಾಣಿಕೆಯ ಭವ್ಯ ಶೋಭಾಯಾತ್ರೆ ನಡೆದು ಉಗ್ರಾಣ ಮುಹೂರ್ತವನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರು ನೇರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ಅರಮಲೆಬೆಟ್ಟ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು,
ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ನವಶಕ್ತಿ,ಬ್ರಹ್ಮಕುಂಭಾಭಿಷೇಕ ಸಮಿತಿಯ ಸಮಿತಿಯ ಕಾರ್ಯಧ್ಯಕ್ಷ ಸುಮಂತ್ ಕುಮಾರ್ ಜೈನ್, ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಭಾರತಿ ಶೆಟ್ಟಿ, ಕೈಗಾರಿಕೋದ್ಯಮಿ ದೇವೆಂದ್ರ ಹೆಗ್ಡೆ ಕೊಕ್ರಾಡಿ, ಸ್ವಸ್ತಿಕ್ ಲುಮೀನರ್ಸ್ ಮಾಲಕ ಸಂಪತ್ ಕುಮಾರ್ ಜೈನ್,ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಪಾಡ್ಯಾರು, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ವಾತ್ಸಲ್ಯ ,ಸುನೀಶ್ ಕುಮಾರ್, ಸಂತೋಷ್ ಕುಮಾರ್ ಜೈನ್ ,ರಾಜೇಶ್ ಶೆಟ್ಟಿ ನವಶಕ್ತಿ, ಉಗ್ರಾಣ ಸಮಿತಿ ಶಂಕರ್ ಗಾಣಿಗ,ಕರುಣಾಕರ ಜಿ ಕುಲಾಲ್ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ