ಬೆಳ್ತಂಗಡಿ:ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಗುರುವಾಯನಕೆರೆಯಲ್ಲಿ ಪುರುಷನೊಬ್ಬನ ಮೃತದೇಹ ಪತ್ತೆಯಾಗಿದೆ.
ಮೃತ ಪುರುಷನ ಗುರುತು ಪತ್ತೆಯಾಗಲಿಲ್ಲ. ಗುರುವಾಯನಕೆರೆ ಪರಿಸರದಲ್ಲಿ ಅಕ್ಕ ಪಕ್ಕದ ಜನರು ನೂರಾರು ಸಂಖ್ಯೆಯಲ್ಲಿ ಸೇರಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.