April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

ಬೆಳ್ತಂಗಡಿ: ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕಾರ್ಯನಿರ್ವಹಿಸಿ ರಾಯಚೂರಿಗೆ ವರ್ಗಾವಣೆಗೊಂಡ ಜುಬಿನ್ ಮೊಹಪತ್ರ ಗುರುವಾಯನಕರೆ ನವಶಕ್ತಿ ಮನೆಗೆ ಫೆ.9ರಂದು ಭೇಟಿ ನೀಡಿದರು.

ಈ ವೇಳೆ ಅವರನ್ನು ಹರೀಶ್ ಶೆಟ್ಟಿ ಹಾಗೂ ರಾಜೇಶ್ ಶೆಟ್ಟಿ ದಂಪತಿಗಳು ಸ್ವಾಗತಿಸಿದರು.

ನಂತರ ಬ್ರಹ್ಮಕುಂಭಾಭಿಷೇಕದ ಸಂಭ್ರಮದಲ್ಲಿರುವ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ, ಆನುವಂಶಿಕ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಪುರಂದರ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಶೆಟ್ಟಿ, ಸುನೀಶ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!