18.4 C
ಪುತ್ತೂರು, ಬೆಳ್ತಂಗಡಿ
February 11, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

ಬೆಳ್ತಂಗಡಿ:ಇಲ್ಲಿನ ಪೊಲೀಸ್‌ ಠಾಣೆ ವ್ಯಾಪ್ತಿಯ ಗುರುವಾಯನಕೆರೆಯಲ್ಲಿ ಪುರುಷನೊಬ್ಬನ ಮೃತದೇಹ ಪತ್ತೆಯಾಗಿದೆ.

ಮೃತ ಪುರುಷನ ಗುರುತು ಪತ್ತೆಯಾಗಲಿಲ್ಲ. ಗುರುವಾಯನಕೆರೆ ಪರಿಸರದಲ್ಲಿ ಅಕ್ಕ ಪಕ್ಕದ ಜನರು ನೂರಾರು ಸಂಖ್ಯೆಯಲ್ಲಿ ಸೇರಿದ್ದಾರೆ.

ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Related posts

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!