ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಬೆಳ್ತಂಗಡಿ ಸ್ಥಳೀಯ ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ವತಿಯಿಂದ ಬೆಳ್ತಂಗಡಿ ತಾಲೂಕಿನ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ಕಬ್ ಮತ್ತು ಬುಲ್ಬುಲ್ ವಿದ್ಯಾರ್ಥಿಗಳಿಗೆ ದ್ವಿತೀಯ ಚರಣ ಪರೀಕ್ಷೆ ನಡೆಸಲಾಯಿತು.

ಪರೀಕ್ಷಾ ಮೇಲ್ವಿಚಾರಕರಾಗಿ ಬೆಳ್ತಂಗಡಿ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಸೈಂಟ್ ತೆರೇಸಾ ಶಾಲೆಯ ಸ್ಕೌಟ್ ಮಾಸ್ಟರ್ ವಿನ್ಸೆಂಟ್ ಹಾಗೂ ಸ.ಹಿ.ಪ್ರಾ.ಶಾಲೆ ಕರ್ನೋಡಿಯ ಗೈಡ್ ಕ್ಯಾಪ್ಟನ್ ತ್ರಿಷಾಲ ಜೈನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಉಪಸ್ಥಿತರಿದ್ದರು.

ಶಿಕ್ಷಕಿ ಸುಜನ ವಾಲ್ತಾಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿಗೆ ಶೇ.100 ಫಲಿತಾಂಶ

Suddi Udaya
error: Content is protected !!