23.2 C
ಪುತ್ತೂರು, ಬೆಳ್ತಂಗಡಿ
February 11, 2025
Uncategorized

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

ನಿಡ್ಲೆ : ಇಲ್ಲಿಯ ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ (52 ವ.) ರವರು ಅಸೌಖ್ಯದಿಂದ ಫೆ.10ರಂದು ನಿಧನರಾದರು.

ಆರ್ ಎಸ್ ಎಸ್ ಕಾರ್ಯಕರ್ತರಾಗಿ, ಪಿಗ್ಮಿ ಕಲೆಕ್ಟರ್ ರಾಗಿ, ಬರೆಂಗಾಯ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಇವರು ಪ್ರಸ್ತುತ ಸುರಭಿ ಕ್ಯಾಂಟೀನ್ ನಡೆಸುತ್ತಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!