23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ ಫೆ.10ರಂದು ಬೆಳ್ತಂಗಡಿ ತಾಲೂಕು ಕಚೇರಿ ಆವರಣದಲ್ಲಿ ಧರಣಿ ನಡೆಯಿತು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಸಿ., ಉಪಾಧ್ಯಕ್ಷೆ ಉಷಾಕಿರಣ್‌ ಸಹಿತ 32 ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸಿದರು.

Related posts

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!