April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

ಉಜಿರೆ: ಇಲ್ಲಿಯ ಪೆರ್ಲ ನಿವಾಸಿ ಫಾರೆಸ್ಟರ್ ಲೋಕೇಶ್ ರವರು ಹೃದಯಾಘಾತದಿಂದ ಫೆ.10 ರಂದು ನಿಧನರಾಗಿದ್ದಾರೆ.

ಇವರು ಈ ಹಿಂದೆ ಬೆಳಾಲು ಗ್ರಾಮದ ಫಾರೆಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಶಿವಮೊಗ್ಗದವರಾಗಿದ್ದು ಉಜಿರೆಯಲ್ಲಿ ನೆಲೆಸಿದ್ದರು.


Related posts

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಜ.10- 12: ಜಮಲಾಬಾದ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!