23.2 C
ಪುತ್ತೂರು, ಬೆಳ್ತಂಗಡಿ
February 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

ಬಳಂಜ: ಸರಕಾರಿ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಹಾಗೂ ಪ್ರೌಡೆ ಶಾಲೆ ಬಳಂಜ ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ ಆಯ್ಕೆಯಾದರು.

ಬಳಂಜ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹರೀಶ್ ಅವರನ್ನು ಆಯ್ಕೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ, ಶಿಕ್ಷಣ ಟ್ರಸ್ಟ್ ಪ್ರ.ಕಾರ್ಯದರ್ಶಿ ರತ್ನರಾಜ್ ಜೈನ್, ಟ್ರಸ್ಟಿ ರಾಕೇಶ್ ಹೆಗ್ಡೆ ಬಳಂಜ ಹಾಗೂ ಹಳೆ ವಿದ್ಯಾರ್ಥಿಗಳಾದ ದಿನೇಶ್ ಪಿ‌ಕೆ, ರವೀಂದ್ರ ಬಿ‌ ಅಮೀನ್, ಸತೀಶ್ ಕೆ, ಸುರೇಶ್ ಪೂಜಾರಿ ಹೇವ, ಅಶ್ವಿನ್ ಬಿ.ಕೆ, ಹರೀಶ್ ಶೆಟ್ಟಿ ಬರಮೇಲು, ಪುರಂದರ ಪೆರಾಜೆ, ಸತೀಶ್ ದೇವಾಡಿಗ ಹಾಗೂ ಹಳೆ ವಿದ್ಯಾರ್ಥಿಗಳು ಹಾಜರಿದ್ದರು‌.

Related posts

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!