29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

ಬಂದಾರು: ಬೆಳ್ತಂಗಡಿ ತಾಲೂಕು ಕುಂಬಾರರ ಸೇವಾ ಸಂಘ (ರಿ.) ಇದರ ವತಿಯಿಂದ ಆಯೋಜಿಸಿದ ಕುಂಬಾರ ಮಾಗಣೆ ಮಟ್ಟದ ಮಹಮ್ಮಾಯಿ ಟ್ರೋಪಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗಜಗ್ಗಾಟ ಬೆಳ್ತಂಗಡಿ ತಾಲೂಕು ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya
error: Content is protected !!