17.6 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

ಕಡಿರುದ್ಯಾವರ ಗ್ರಾಮದ ಕಾನರ್ಪ ಕೋಡಿಯಾಲ್ ಬೈಲು ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಫೆ.10 ರಂದು ರಾತ್ರಿ ನಡೆದಿದೆ.

ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಬೆಂಕಿಯನ್ನು ಹತೋಟಿಗೆ ತರಲು ಹರ ಸಾಹಸಪಟ್ಟು ಹೆಚ್ಚಿನ ಹಾನಿ ಉಂಟಾಗುವುದನ್ನು ತಪ್ಪಿಸಿದರು.

Related posts

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya
error: Content is protected !!