April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

ತಣ್ಣೀರುಪಂತ: ಇಲ್ಲಿನ ಪಾಲೇದು ಸಮೀಪದ ಕೇರಿ ಎಂಬಲ್ಲಿ ಮಹಮ್ಮಾಯಿ ದೇವಿಯ ಅಂಗಾರ ಪೂಜೆ ಫೆ.9 ರಂದು ನಡೆಯಿತು.

ಕೇರಿ ರಾಘವೇಂದ್ರ ನಿವಾಸದ ಚಂದ್ರವಾತಿ ಬಿ.ಶೆಟ್ಟಿ ಮತ್ತು ಮಕ್ಕಳು ಹಾಗೂ ಗ್ರಾಮಸ್ಥರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

Related posts

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
error: Content is protected !!