April 21, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾದಿಕಾರಿಗಳ ಸಮಿತಿ ರಚನೆಯು ಫೆ.9 ರಂದು ಸಂಘದ ವಠಾರದಲ್ಲಿ ನಡೆಯಿತು.

2ನೇ ಬಾರಿ ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ, ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!