September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಾರಾವಿ ಸಿಎ ಬ್ಯಾಂಕಿನ ಹಾಲಿ ಅಧ್ಯಕ್ಷ ಸುಧಾಕರ ಭಂಡಾರಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ರಾಜೇಂದ್ರ ಕುಮಾರ್, ಸುಜಲತಾ, ಸುಪ್ರೀಯಾ, ಪದ್ಮಶ್ರೀ, ಸದಾನಂದ ಗೌಡ, ಉಮೇಶ್ ಗೌಡ , ಕೃಷ್ಣಪ್ಪ ಪೂಜಾರಿ, ಯಶೋಧ ಕುತ್ಲೂರು , ಶೇಖರ, ವಿಠಲ ಪೂಜಾರಿ, ಆಯ್ಕೆಯಾದರು.

ವಲಯ ಮೇಲ್ವಿಚಾರಕ ಸಿರಾಜುದ್ದೀನ್, ನಾರಾವಿ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್,ವಿಲಾಸ್ ಉಪ ನಿಬಂಧಕರ ಕಚೇರಿ ಮಂಗಳೂರು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya
error: Content is protected !!