ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ರಸ್ತೆ ಕಾಮಗಾರಿಯ ಬ್ಯಾಕ್ ಟು ಬ್ಯಾಕ್ ಮಾದರಿಯಲ್ಲಿ ಡಿ.ಪಿ. ಜೈನ್ ಕಂಪನಿಯಿಂದ ಟೆಂಡರ್ ಪಡೆದಿರುವ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಈಗ ಮತ್ತೊಂದು ಮಹತ್ವದ ಕಾಮಗಾರಿಯ ಟೆಂಡರ್ ಲಭಿಸಿದೆ.
ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿಯ ಟೆಂಡರ್ ಕೂಡ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಸಿಕ್ಕಿದ್ದು, ಫೆ. 10ರಂದು ದೆಹಲಿಯಲ್ಲಿ ನಡೆದ ಪ್ರಕ್ರಿಯೆಯಲ್ಲಿ ಎಂ.ಸಿ.ಕೆ ಗೆ ಲಭಿಸಿದೆ.