ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ by Suddi UdayaFebruary 11, 2025February 11, 2025 Share0 ಕಡಿರುದ್ಯಾವರ ಗ್ರಾಮದ ಕಾನರ್ಪ ಕೋಡಿಯಾಲ್ ಬೈಲು ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಫೆ.10 ರಂದು ರಾತ್ರಿ ನಡೆದಿದೆ. ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಬೆಂಕಿಯನ್ನು ಹತೋಟಿಗೆ ತರಲು ಹರ ಸಾಹಸಪಟ್ಟು ಹೆಚ್ಚಿನ ಹಾನಿ ಉಂಟಾಗುವುದನ್ನು ತಪ್ಪಿಸಿದರು. Share this:PostPrintEmailTweetWhatsApp