September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

ಬೆಳ್ತಂಗಡಿ: ಧರ್ಮಸ್ಥಳ ಕಡೆಯಿಂದ ಚಾರ್ಮಾಡಿಯತ್ತ ಸಾಗುತ್ತಿದ್ದ ಕಾರೊಂದು ಹಲವು ವಾಹನಗಳಿಗೆ ಡಿಕ್ಕಿಯಾಗಿ, ಬಳಿಕ ಚಾರ್ಮಾಡಿಯಲ್ಲಿ ಮನೆಯೊಂದರ ಆವರಣಕ್ಕೆ ಡಿಕ್ಕಿ ಹೊಡೆದ ಘಟನೆ ಫೆ.10 ರಂದು ನಡೆದಿದೆ.

ಧರ್ಮಸ್ಥಳದಿಂದ ಚಾರ್ಮಾಡಿವರೆಗೂ ಅಲ್ಲಲ್ಲಿ ಡಿಕ್ಕಿ ಹೊಡೆದ ಕಾರು ಚಾರ್ಮಾಡಿಯಲ್ಲಿ ಮನೆ ಆವರಣ ಒಂದಕ್ಕೆ ಡಿಕ್ಕಿ ಹೊಡೆದ ಕಾರಣ ಮುಂದಕ್ಕೆ ಚಲಿಸದೆ ನಿಂತಿದೆ. ಅಲ್ಲಲ್ಲಿ ಡಿಕ್ಕಿ ಹೊಡೆದ ಈ ಕಾರನ್ನು ಹಲವರು ಹಿಂಬಾಲಿಸಿ ಬಂದ ಘಟನೆಯು ನಡೆಯಿತು. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಪೋಲಿಸರು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Related posts

ಮೇ 1-3 : ಕುಂಡದಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ನಲ್ಲಿ 51 ನೇ ವರ್ಷದ ಮಖಾಂ ಉರೂಸ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಆಚರಣೆ

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya
error: Content is protected !!