September 6, 2026
ನಿಧನ

ಕೊಡಂಗೆ ನಿವಾಸಿ ರಾಧಾ ಗೋಖಲೆ ನಿಧನ

ಅರಸಿನಮಕ್ಕಿ: ಇಲ್ಲಿಯ ಕೊಡಂಗೆ ನಿವಾಸಿ ದಿ. ಸುಧಾಮ ಹೆಬ್ಬಾರ್ ರವರ ಧರ್ಮಪತ್ನಿ ರಾಧಾ ಗೋಖಲೆ (79ವ.)ರವರು ಫೆ.10ರಂದು ರಾತ್ರಿ ನಿಧನರಾದರು.

ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಪೆರಿಂಜೆ: ಪರಾರಿ ಮನೆ ಮುತ್ತು ನಿಧನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya
error: Content is protected !!