ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ by Suddi UdayaFebruary 11, 2025February 11, 2025 Share0 ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿಯವರು ಪಿಲಿಗೂಡು ನಿವಾಸಿ ಮೋನಪ್ಪ ಶೆಟ್ಟಿ ಇವರಿಗೆ ಸುಮಾರು ರೂ. 47000 ಮೌಲ್ಯದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯ ಹಸ್ತ ನೀಡಿದರು. Share this:PostPrintEmailTweetWhatsApp