23.2 C
ಪುತ್ತೂರು, ಬೆಳ್ತಂಗಡಿ
February 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಕುಂಬಾರರ ಮಾಗಣೆ ಮಟ್ಟದ ಕ್ರೀಡಾಕೂಟ ಮಹಾಮಾಯಿ ಟ್ರೋಫಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟವು ಬೆಳ್ತಂಗಡಿಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಫೆ 9 ರಂದು ಜರಗಿತ್ತು.

ಕಾರ್ಯಕ್ರಮದಲ್ಲಿ ಸಿನಿಮಾ, ಜಾದು, ರಂಗಭೂಮಿ ಹಾಗೂ ಸಮಾಜಸೇವೆಯಲ್ಲಿ ವಿಶೇಷ ಸಾಧನೆ ಮಾಡಿದ ರಾಜೀವ್ ಬಿ.ಎಚ್ ರವರಿಗೆ ಸಂಘದ ವತಿಯಿಂದ” ಕಲಾರತ್ನ,”ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya
error: Content is protected !!