23.2 C
ಪುತ್ತೂರು, ಬೆಳ್ತಂಗಡಿ
February 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಮಂತ್ರಣ ಬರಹಗಾರರಿಗೆ ಜಿಲ್ಲಾ ಮಟ್ಟದ ವಿವಿಧ ಆಕರ್ಷಕ ರೀತಿಯ ರಶಪ್ರಶ್ನಾ ಕಾರ್ಯಕ್ರಮ ಫೆ.11 ರಂದು ಏರ್ಪಡಿಸಲಾಗಿತ್ತು.

ಸರೀನ್ ತಾಜ್ ಕಾಶಿಪಟ್ಣ (ಪ್ರಥಮ), ಮಂಜುನಾಥ ಗುಂಡ್ಮಿ ಬ್ರಹ್ಮಾವರ (ದ್ವಿತೀಯ) ಹಾಗೂ ಉಮಾ ಸುನಿಲ್ ಹಾಸನ (ತೃತೀಯ) ಸ್ಥಾನಿಗಳಾಗಿ ವಿಜೇತರಾಗಿದ್ದಾರೆ.
ಸುಶ್ಮಿತಾ ಆರ್ ಮೂಡಬಿದ್ರೆ, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಕಸ್ತೂರಿ ಜಯರಾಮ್ ಕಾವೂರು, ಅನ್ನಪೂರ್ಣ ಅಂಬಲಪಾಡಿ, ರೇವತಿ.ಪಿ.ಜೈನ್ ಭಟ್ಕಳ, ಮೆಚ್ಚುಗೆ ಗಳಿಸಿದ್ದಾರೆ.

ಸ್ಪರ್ಧೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ರಾಜ್ಯ ಸದಸ್ಯರಾದ ಆಶಾ ಅಡೂರು ಮತ್ತು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ನಡೆಸಿಕೊಟ್ಟರು.

Related posts

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya
error: Content is protected !!