17.6 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

ಪಡಂಗಡಿ :ಇಲ್ಲಿಯ ಓಡೀಲು ಎಂಬಲ್ಲಿ ದಿನಸಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ ಕಳ್ಳತನ ಮಾಡಿರುವ ಘಟನೆ ಫೆ.10 ರಂದು ರಾತ್ರಿ ನಡೆದಿದೆ.

ಹರೀಶ್ ಕುಲಾಲ ಎಂಬುವರಿಗೆ ಸೇರಿದ ದಿನಸಿ ಅಂಗಡಿ ಇದಾಗಿದ್ದು, ಫೆ.10ರಂದು ರಾತ್ರಿ ಕಳ್ಳರು ಬೀಗ ಮುರಿದು, ಶಟರ್‌ ತೆರೆದು ಒಳನುಗ್ಗಿ ನಗದು ಸೇರಿ, ಹಲವರು ವಸ್ತುಗಳ ಕಳ್ಳತನ ಮಾಡಿದ್ದಾರೆ.

ಇಂದು ಮುಂಜಾನೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಅಂಗಡಿಯಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಕೃತ್ಯದ ಕುರಿತು ಹೆಚ್ಚಿನ ಮಾಹಿತಿ ಇನ್ನು ತಿಳಿದು ಬರಬೇಕಿದೆ.

Related posts

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!