22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿಯವರು ಪಿಲಿಗೂಡು ನಿವಾಸಿ ಮೋನಪ್ಪ ಶೆಟ್ಟಿ ಇವರಿಗೆ ಸುಮಾರು ರೂ. 47000 ಮೌಲ್ಯದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯ ಹಸ್ತ ನೀಡಿದರು.

Related posts

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya
error: Content is protected !!