19.1 C
ಪುತ್ತೂರು, ಬೆಳ್ತಂಗಡಿ
February 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.13: ವಿದ್ಯುತ್ ನಿಲುಗಡೆ

ಗುರುವಾಯನಕೆರೆ 110/33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33ಕೆವಿ ಲೈನಿನಲ್ಲಿ ಶಿಥಿಲಗೊಂಡಿರುವ ಜಂಪರ್‌ಗಳ ಬದಲಾವಣೆ ಹಾಗೂ ಇನ್ನಿತರ ತುರ್ತು ನಿರ್ವಹಣೆ ಕೆಲಸವನ್ನು ಹಮ್ಮಿಕೊಂಡಿರುವುದರಿಂದ,

ಫೆ.13 ರಂದು ಬೆಳಿಗ್ಗೆ ಗಂಟೆ 10:00ರಿಂದ ಸಂಜೆ ಗಂಟೆ 5:00ರ ತನಕ ಕೊಲ್ಲಿ, ಬಂಗಾಡಿ, ಕೊಯ್ಯೂರು, ಉಜಿರೆ, ಬೆಳಾಲು, ಪಟ್ರಮೆ, ಟೆಂಪಲ್, ನಿಡ್ಲೆ, ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya
error: Content is protected !!