ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ by Suddi UdayaFebruary 12, 2025February 12, 2025 Share0 ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜ ರವರು ರೂ. 5ಲಕ್ಷ ಅನುದಾನ ನೀಡಿದ್ದಾರೆ. ದೇವಸ್ಥಾನದ ಮುಂಭಾಗದ ಡಾಮರೀಕರಣ ಈಗಾಗಲೇ ಪೂರ್ಣಗೊಂಡಿದೆ. Share this:PostPrintEmailTweetWhatsApp