25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜ ರವರು ರೂ. 5ಲಕ್ಷ ಅನುದಾನ ನೀಡಿದ್ದಾರೆ.

ದೇವಸ್ಥಾನದ ಮುಂಭಾಗದ ಡಾಮರೀಕರಣ ಈಗಾಗಲೇ ಪೂರ್ಣಗೊಂಡಿದೆ.

Related posts

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya
error: Content is protected !!