![](https://suddiudaya.com/wp-content/uploads/2025/02/IMG-20250212-WA0004-1024x768.jpg)
ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾದ ಸೆಬಾಸ್ಟಿಯನ್ ಪಿ ಟಿ ಕಳೆಂಜ ಫೆ.12ರಂದು ಕೆಪಿಸಿಸಿ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ ಶಾಹುಲ್ ಹಮೀದ್ ಅವರಿಂದ ನೇಮಕಾತಿ ಆದೇಶ ಪತ್ರವನ್ನು ಕಾಂಗ್ರೆಸ್ ಕಚೇರಿಯಲ್ಲಿ ಪಡೆದರು.
![](https://suddiudaya.com/wp-content/uploads/2025/02/IMG-20250212-WA0006-1024x768.jpg)
ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.