22.6 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ‌ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪಾಲ್ಗೊಂಡು ಮಾಘ ಹುಣ್ಣಿಮೆಯ , ಪವಿತ್ರ ದಿನದಂದು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

Related posts

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya
error: Content is protected !!