September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕೆ ದಾಸಪ್ಪ ಗೌಡ, ಸದಸ್ಯರಾಗಿ ಕೃಷ್ಣಪ್ಪ ಪೂಜಾರಿ, ಚಂದ್ರಶೇಖರ ಗೌಡ, ಸುರೇಶ್ ಬಿ, ಸತೀಶ್ ಕಾಮತ್, ಶ್ರೀಮತಿ ಉಮೇಶ್ವರಿ, ಶ್ರೀಮತಿ ಹರಿಣಿ, ಪೂವಪ್ಪ ಎಂ ಕೆ ಮತ್ತು ಅರ್ಚಕರಾಗಿ ಶ್ರೀಧರ್ ಭಟ್ ನೇಮಕವಾಗಿದ್ದಾರೆ.

Related posts

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

Suddi Udaya
error: Content is protected !!