April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ 2ನೇ ಬಾರಿ ಸುಕೇಶ್ ಪೂಜಾರಿ ಪರಾರಿ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಗುಂಡ ಚಿಬಿದ್ರೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಗುವೆದಕಂದ ಕೋಶಾಧಿಕಾರಿಯಾಗಿ ಕಾರ್ತಿಕ್ ಪೂಜಾರಿ ಕಳೆಂಜೊಟ್ಟು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಪವನ್ ಕುಮಾರ್ ಮೂರ್ಜೆ, ನಿತೇಶ್ ಕಳೆಂಜೊಟ್ಟು, ರವಿ ಡಿ.ಮಜಲು, ಸಮಿತಿಯ ಗೌರವ ಸಲಹೆಗಾರರಾಗಿ ಸತೀಶ್ ಪೂಜಾರಿ ಮೂರ್ಜೆ,ಅವಿನಾಶ್ ಬಂಗೇರ ಮೂರ್ಜೆ ಇವರನ್ನು ಆಯ್ಕೆ ಮಾಡಲಾಯಿತು

Related posts

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!