April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

ಬಂದಾರು : ಬಂದಾರು ಗ್ರಾಮದ ಕುರಾಯ ದೇವಸ್ಥಾನ ಬಳಿ ಇರುವ ಜಲ ಜೀವನ್ ನೀರಿನ ಟ್ಯಾಂಕ್ ಪಕ್ಕದ ಗೇರು ತೋಟದಲ್ಲಿ ಫೆ.13 ರಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.


ವಿಷಯ ತಿಳಿದ ತಕ್ಷಣ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಹಾಗೂ ಸ್ಥಳೀಯ ನಿವಾಸಿಗಳಾದ ಶ್ರೀಧರ ಗೌಡ ಕುಂಬುಡಂಗೆ , ಶ್ರೀತಿಕ್ ಗೌಡ ಕುಂಬುಡಂಗೆ, ರಾಘವ ಗೌಡ ಕುರಾಯ, ಕಾವ್ಯ ಕುರಾಯ , ಮಾಲತಿ ಕುರಾಯ, ಕುಸುಮ ಕುರಾಯ, ಕೃಷ್ಣಪ್ಪ ಖಂಡಿಗ, ಸಚಿನ್ ಶೆಟ್ಟಿ ಬಾಂಗೇರು, ಗಿರೀಶ್ ಗೌಡ ಬಿ ಕೆ.ಕುಂಬುಡಂಗೆ, ಪ್ರಸಾದ್ ಗೌಡ ಅಂಡಿಲ,ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.


Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!