September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

ಉಜಿರೆ : ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸ್ (MSLS)ನ ಬಯೋಫಿಸಿಕ್ಸ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಮಾನಸ ಜಿ ಶೆಟ್ಟಿ ಅವರು “Design, Synthesis and Evaluation of Anticancer Effects of 2,2’-Bipyridine and 1,10-Phenanthroline Hydroxamic Acids as Dual Inhibitors of Histone Deacetylases and Ribonucleotide Reductase” ಎಂಬ ಮಹಾ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ಸ್ (MAHE) ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ. ಈ ಸಂಶೋಧನೆಗೆ ಮಾರ್ಗದರ್ಶನ ನೀಡಿದವರು ಡಾ. ಬಬಿತ ಕೆ ಎಸ್, ಬಯೋಫಿಸಿಕ್ಸ್ ವಿಭಾಗದ ಮುಖ್ಯಸ್ಥೆ ಮತ್ತು ಸಹಾಯಕ ಪ್ರಾಧ್ಯಾಪಕೆ.


ಇವರು ಉಡುಪಿ ಜಿಲ್ಲೆಯ ದೆಂದೂರು ಗ್ರಾಮದ ಸೂರಜ್ ಶೆಟ್ಟಿಯವರ ಪತ್ನಿ ಮತ್ತು ಉಜಿರೆ ಸಿದ್ದವನ ಸನ್ನಿಧಿಯ ಗಂಗಾಧರ ಶೆಟ್ಟಿ ಹಾಗೂ ಶ್ರೀಮತಿ ವಸಂತಿ ಜಿ ಶೆಟ್ಟಿಯವರ ಪುತ್ರಿ. ಇವರು ಉಜಿರೆಯ SDM ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ನೆದರ್‌ಲ್ಯಾಂಡ್ಸ್‌ನಲ್ಲಿ ನೆಲೆಸಿದ್ದಾರೆ.

Related posts

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!