September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

ಬೆಳ್ತಂಗಡಿ : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಹೆಣ್ಣು ಕಾಡನೇ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು ತಕ್ಷಣ ಸಿಬ್ಬಂದಿಗಳು ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡುತ್ತಿದ್ದು. ಆನೆ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಆನೆಯ ದೇಹದಲ್ಲಿ ಗಾಯಗಳಾಗಿದ್ದು. ಯಾವ ಕಾರಣದಿಂದ ಆನೆಗೆ ಗಾಯವಾಗಿದೆ ಎನ್ನುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

Suddi Udaya

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya
error: Content is protected !!