April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

ಉಜಿರೆ: ಜೀವನ ಶಿಕ್ಷಣವನ್ನು ರೂಪಿಸುವ ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012ರ ತನಕ ಕಾರ್ಯ ನಿರ್ವಹಿಸಿದ್ದ ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ (79ವ) ಫೆ.12ರಂದು ನಿಧನರಾಗಿದ್ದಾರೆ.

ಇವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್. ಡಿ. ಎಂ ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಎಸ್. ಡಿ. ಎಂ ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀಮತಿ ವಾರಿಜ ಬಟ್ಟೆಮಾರು,ನಾಳ ನಿಧನ

Suddi Udaya
error: Content is protected !!