ಉಜಿರೆ : ಜೆ. ಇ. ಇ. ಮೇನ್ಸ್ 2024-25ರ ಸಾಲಿನ ಮೊದಲ ಹಂತದ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ನೌಡಿ, 97.56 ಪರ್ಸಂಟೇಲ್ ಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾನೆ.
ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರು ಪ್ರಶಂಶಿಸಿದ್ದಾರೆ.