24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಫೆ. 07 ರಂದು ಯಾವುದೋ ಕಾರಣದಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದವರು ಫೆ.12 ರಂದು ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya
error: Content is protected !!