25.8 C
ಪುತ್ತೂರು, ಬೆಳ್ತಂಗಡಿ
February 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

ಹತ್ಯಡ್ಕ : ಇಲ್ಲಿಯ ನೆಕ್ಕರಡ್ಕ ನಿವಾಸಿ ದಿ. ವಿನಾಯಕ ಹೆಬ್ಬಾರ್ (ಗೋಖಲೆ) ಇವರ ಪತ್ನಿ ಅನಸೂಯ (67ವ)ರವರು ಅಲ್ಪಕಾಲದ ಅಸೌಖ್ಯದಿಂದ, ಕಲ್ಮಂಜ ಗ್ರಾಮದ ಆನಂಗಳ್ಳಿಯ ಪುತ್ರಿಯ ಮನೆಯಲ್ಲಿ ಫೆ.14ರಂದು ನಿಧನರಾಗಿದ್ದಾರೆ.

ಮೃತರು ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!