23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

ಶಿಶಿಲ: ಮೀನಗಂಡಿ ನಿವಾಸಿ ವಿಚ್ಛೇದಿತ ಮಹಿಳೆ ಜಲಜಾಕ್ಷಿ (28ವ) ಮನನೊಂದು ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.14 ರಂದು ನಡೆದಿದೆ.

ತಾಯಿ ಲಕ್ಷ್ಮಿ, ಸಹೋದರರ ರಮಾನಾಥರನ್ನು ಅಗಲಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya
error: Content is protected !!