September 6, 2026
ಶಿಕ್ಷಣ ಸಂಸ್ಥೆ

ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಎಕ್ಸೆಲ್ ಕಾಲೇಜು ವತಿಯಿಂದ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ‌ಬ್ರಹ್ಮಕುಂಭಾಭೀಷೇಕ ನಡೆದ‌ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆ.14ರಂದು ಸ್ವಚ್ಛತಾ ಕಾರ್ಯ ನಡೆಯಿತು.

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಹಾಗೂ ಕುಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಹಾಗೂ
ಹಾಗೂ ಕಾಲೇಜಿನ ಸಿಬ್ಬಂದಿಗಳು ಸ್ವಚ್ಚತೆ ಕಾರ್ಯಕ್ರಮ ನೇರವೇರಿಸಿದರು.

Related posts

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಹಾಗೂ ಸಂಸ್ಕೃತ ಸಪ್ತಾಹ ಉದ್ಘಾಟನೆ

Suddi Udaya
error: Content is protected !!